ಬೆಂಗಳೂರು, ನವೆಂಬರ್ 23: ಕೋವಿಡ್ ಭೀತಿ ಹಿನ್ನಲೆಯಲ್ಲಿ ದೇಶಾದ್ಯಂತ ಶಾಲಾ-ಕಾಲೇಜುಗಳು ಮುಚ್ಚಿವೆ. ಕೆಲವು ರಾಜ್ಯಗಳಲ್ಲಿ ಹಂತ-ಹಂತವಾಗಿ ಶಾಲೆ, ಕಾಲೇಜು ಪುನಃ ಆರಂಭವಾಗುತ್ತಿದೆ. ‘ಶೂನ್ಯ ಕಲಿಕಾ ವರ್ಷ’ ಎಂದು ಘೋಷಣೆ ಮಾಡಬೇಕು ಎಂಬ ಒತ್ತಾಯವೂ ಇದೆ. ಕರ್ನಾಟಕದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೋಮವಾರ ಫೇಸ್ ಬುಕ್ ಪೋಸ್ಟ್ ಹಾಕಿದ್ದಾರೆ. ‘ಶೂನ್ಯ ಕಲಿಕಾ ವರ್ಷ’ ಎಂಬ ಬಗ್ಗೆ ವಿವರಣೆಯನ್ನು ಕೊಟ್ಟಿದ್ದಾರೆ.

 

NOTIFICATION ಡೌನ್ಲೋಡ್ ಮಾಡಲು
ಕೆಳಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಮತ್ತು ಓಪನ್ ಮೇಲೆ ಕ್ಲಿಕ್ ಮಾಡಿ..

OPEN


Leave a Reply

Your email address will not be published. Required fields are marked *