WCD Uttara Kannada Recruitment 2020

ಅಂಗನವಾಡಿಯಲ್ಲಿ ಉದ್ಯೋಗಾವಕಾಶ…

ಡಿ.24ರೊಳಗೆ ಅರ್ಜಿ ಹಾಕಿ

ಉತ್ತರ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಉತ್ತರ ಕನ್ನಡ ಜಿಲ್ಲೆಯ 11 ಶಿಶು ಅಭಿವೃದ್ದಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಸದರಿ ಹುದ್ದೆಗಳು ಉತ್ತರ ಕನ್ನಡ ಜಿಲ್ಲೆಯಲ್ಲಿ ಖಾಲಿ ಇದ್ದು ಅಲ್ಲಿನ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಡಿಸೆಂಬರ್ 24,2020ರೊಳಗೆ ಆನ್‌ಲೈನ್‌ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

NOTIFICATION ಡೌನ್ಲೋಡ್ ಮಾಡಲು
ಕೆಳಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಮತ್ತು ಓಪನ್ ಮೇಲೆ ಕ್ಲಿಕ್ ಮಾಡಿ..

OPEN


Leave a Reply

Your email address will not be published. Required fields are marked *