ಕೊಪ್ಪಳ; 16 ಬಿಎಫ್‌ಟಿ ಹುದ್ದೆ ನೇಮಕಾತಿ, 12 ಸಾವಿರ ವೇತನ

Title:Recruitment of 501 police sub inspector posts in Karnataka circle 2021

File Type: Recruitment of PSI 2021

Number of posts: 501

File Language: Kannada

ಜಿಲ್ಲಾ ಪಂಚಾಯಿತಿ 2020-21ನೇ ಸಾಲಿನಲ್ಲಿ ಖಾಲಿ ಇರುವ ಬಿಎಫ್‌ಟಿ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆದಿದೆ. ಆಸಕ್ತ ಅಭ್ಯರ್ಥಿಗಳು ಮಾರ್ಚ್ 25ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು. ಜಿಲ್ಲಾ ಪಂಚಾಯತಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಖಾಲಿ ಇರುವ 16 ಬಿಎಫ್‌ಟಿ (Bare Foot Technician) ಹುದ್ದೆಗಳಿಗೆ ಅರ್ಜಿ ಕರೆದಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 12 ಸಾವಿರ ರೂ. ವೇತನ ನೀಡಲಾಗುತ್ತದೆ.

Which Department: Education

State: Karnataka

Published Date: 04 March 2021

File format: jpg and pdf

File size: 83578 kb

 

Print enable: Yes

ಇದು ಖಾಯಂ ಹುದ್ದೆಯಲ್ಲ. ಸೇವೆಯನ್ನು ಒಂದು ವರ್ಷಕ್ಕೆ ಮಿತಿಗೊಳಿಸಲಾಗಿದೆ. ಅರ್ಜಿ ಸಲ್ಲಿಸುವವರು ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಸಕ್ರಿಯ ಕೆಲಸಗಾರರಾಗಿರಬೇಕು. ಅಂದರೆ, ಹಿಂದಿನ ಮೂರು ವರ್ಷಗಳ ಕಾಲ ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸಿರಬೇಕು.

ಕನಿಷ್ಠ 2 ವರ್ಷಗಳಲ್ಲಿ 25 ದಿನಗಳಿಗೆ ಕಡಿಮೆ ಇಲ್ಲದಂತೆ ಯೋಜನೆಯಡಿ ಕೂಲಿಕಾರರಾಗಿ ಕೆಲಸ ಮಾಡಿರಬೇಕು. ಅಭ್ಯರ್ಥಿಗಳು ಕನಿಷ್ಠ ಎಸ್. ಎಸ್. ಎಲ್. ಸಿ. ಉತ್ತೀರ್ಣರಾಗಿರಬೇಕು, 18 ರಿಂದ 45 ವರ್ಷದೊಳಗಿರಬೇಕು.

Quality: High

File size reduced: No

Password protected: No

Password encrypted: No

Image file available: Yes

Cost: free of cost

Go Green!!! Print this only if necessary

ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ. ಮಹಿಳೆಯರಿಗೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ನಿಯಮಾನುಸಾರ ಆದ್ಯತೆ ಇದೆ. ಆಸಕ್ತರು ಅರ್ಜಿ ಸಲ್ಲಿಸಲು ಮಾರ್ಚ್ 25 ಕೊನೆಯ ದಿನವಾಗಿದೆ. ಆಸಕ್ತರು ಅರ್ಜಿಯನ್ನು ಸಂಬಂಧಪಟ್ಟ ತಾಲೂಕು ಪಂಚಾಯತಿ ಮಹಾತ್ಮಗಾಂಧಿ ನರೇಗಾ ವಿಭಾಗದಲ್ಲಿ ಪಡೆದುಕೊಂಡು ಭರ್ತಿಮಾಡಿ, ಪೂರಕ ದಾಖಲೆಗಳೊಂದಿಗೆ ಸಂಬಂಧಪಟ್ಟ ತಾಲೂಕು ಪಂಚಾಯತಿಗೆ ಸಲ್ಲಿಸಬೇಕು.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ 08539-220399, ಗಂಗಾವತಿ 08533-230230, ಕುಕನೂರು 9880942636, ಕುಷ್ಟಗಿ 8747903332, ಕನಕಗಿರಿ 9743120230, ಕಾರಟಗಿ 8150093294 ದೂರವಾಣಿ ಸಂಖ್ಯೆಗಳಿಗೆ ಸಂಪರ್ಕಿಸಬಹುದು.

 

 


Leave a Reply

Your email address will not be published. Required fields are marked *