AIATSL Recruitment 2020: 13 ಮ್ಯಾನೇಜರ್‌, ಆಫೀಸರ್ ಮತ್ತು ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಏರ್‌ ಇಂಡಿಯಾ ಏರ್‌ ಟ್ರಾನ್ಸ್‌ಪೋರ್ಟ್ ಸರ್ವೀಸಸ್ ಲಿಮಿಟೆಡ್ 13 ಡೆಪ್ಯುಟಿ ಮ್ಯಾನೇಜರ್, ಡ್ಯುಟಿ ಮ್ಯಾನೇಜರ್, ಆಫೀಸರ್, ಮತ್ತು ಜ್ಯೂನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಡಿಸೆಂಬರ್ 28ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

Join Our WhatsApp Group

ನೇಮಕಾತಿ ಬಗ್ಗೆ ಸಂಪೂರ್ಣ ಮಾಹಿತಿ ಮತ್ತು ಮೊಬೈಲ್ ಸಂಖ್ಯೆಯನ್ನು  ಪಡೆಯಲು Open ಮೇಲೆ ಕ್ಲಿಕ್ ಮಾಡಿ .

 

 

Information Format : PDF

 

Information Size : —

 

Number of Pages : —

 

Scanned Copy : No

 

|| OPEN ||

 

Join Our WhatsApp Group

ಅರ್ಜಿ ಶುಲ್ಕ: ಅರ್ಜಿದಾರರು 500/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ.

ಆಯ್ಕೆ ಪ್ರಕ್ರಿಯೆ: ಅರ್ಜಿದಾರರ ಕಿರುಪಟ್ಟಿಯನ್ನು ಮಾಡಲಾಗುವುದು ನಂತರ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ: ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.airindia.in/index.htm ಗೆ ಭೇಟಿ ನೀಡಿ ಅಲ್ಲಿ ನೀಡಲಾಗಿರುವ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ hrhq.aiasl@airindia.in ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಡಿಸೆಂಬರ್ 28,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.


By Priya

Leave a Reply

Your email address will not be published. Required fields are marked *