AISSEE 2021: ಪ್ರವೇಶ ಪರೀಕ್ಷೆಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ

ಭಾರತದಾದ್ಯಂತ ಸೈನಿಕ ಶಾಲೆಗಳಿಗೆ ಪ್ರವೇಶ ಪಡೆಯಲು ನಡೆಯುವ ಪ್ರವೇಶ ಪರೀಕ್ಷೆಗೆ (ಎಐಎಸ್‌ಎಸ್‌ಇಇ 2021) ಇಂದಿನಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು 2021-22ರ ಸಾಲಿಗೆ 6 ಮತ್ತು 9ನೇ ತರಗತಿಗಳ ಪ್ರವೇಶಕ್ಕಾಗಿ ದೇಶದಾದ್ಯಂತ 33 ಸೈನಿಕ ಶಾಲೆಗಳಲ್ಲಿ ಎಐಎಸ್ಎಸ್ಇಇ-2021 ಪ್ರವೇಶ ಪರೀಕ್ಷೆ ನಡೆಸಲಿದೆ.

NOTIFICATION ಡೌನ್ಲೋಡ್ ಮಾಡಲು
ಕೆಳಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಮತ್ತು ಓಪನ್ ಮೇಲೆ ಕ್ಲಿಕ್ ಮಾಡಿ..

OPEN


Leave a Reply

Your email address will not be published. Required fields are marked *