Axis Bank Recruitment 2021

11256 ಬ್ಯುಸಿನೆಸ್ ಅಸೋಸಿಯೇಟ್ ಮತ್ತು ಟೀಮ್ ಮೆಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಕ್ಸಿಸ್ ಬ್ಯಾಂಕ್ ನಲ್ಲಿ 11256 ಬ್ಯುಸಿನೆಸ್ ಅಸೋಸಿಯೇಟ್ ಮತ್ತು ಟೀಂ ಮೆಂಬರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಫೆಬ್ರವರಿ 28,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

 

ವಿದ್ಯಾರ್ಹತೆ: ಪದವಿ, ಪೋಸ್ಟ್ ಗ್ರಾಜುಯೇಟ್, ಎಂಬಿಎ ಮತ್ತು ಸಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

 

↓↓↓↓↓↓↓  ನೋಟಿಫಿಕೇಶನ್ ಡೌನ್ಲೋಡ್ ಮಾಡಲು  ↓↓↓↓↓↓↓

 

Join Our WhatsApp Group

Information Format :

Information Size : —

 

Number of Pages : —

 

Scanned Copy :

|| Download ||

Join Our WhatsApp Group


By Priya

Leave a Reply

Your email address will not be published. Required fields are marked *