ಬಾಗಲಕೋಟೆ ಜಿಲ್ಲೆಯ ಮಹಾತ್ಮಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ 10 ಆಡಳಿತ ಸಹಾಯಕ ಮತ್ತು ತಾಲೂಕು ಐಇಸಿ ಸಂಯೋಜಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಬಗ್ಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.


ವಿದ್ಯಾರ್ಹತೆ: ಬಿ.ಕಾಂ ಪದವಿ
( B.COM )

ವಯೋಮಿತಿ : 18-35

ವೇತನ: 18,000-35,000


ಆಯ್ಕೆ ಪ್ರಕ್ರಿಯೆ: ನೇರ ನೇಮಕಾತಿ.


By Priya

Leave a Reply

Your email address will not be published. Required fields are marked *