ಬಳ್ಳಾರಿ ಜಿಲ್ಲೆ ಮಹಿಳಾ ಅಭ್ಯರ್ಥಿಗಳಿಗೆ ಗುಡ್‌ ನ್ಯೂಸ್‌: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಲಿಂಕ್ ಕ್ಲಿಕ್ ಮಾಡಿ. :  ಉಚಿತ ತರಬೇತಿಗೆ ಹೆಸರು ನೋಂದಾಯಿಸಿ.

ಬಳ್ಳಾರಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಅರ್ಹ ಮತ್ತು ಆಸಕ್ತ ಮಹಿಳಾ ಅಭ್ಯರ್ಥಿಗಳು ಕೆಳಗಿನ ವಿವರಗಳನ್ನು ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಹಾಕಿರಿ.

ಇದನ್ನೂ ಲಿಂಕ್ ಕ್ಲಿಕ್ ಮಾಡಿ. : ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಗಡಿ ಭದ್ರತಾ ಪಡೆ

ಹುದ್ದೆಯ ಹೆಸರು : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ

ಹುದ್ದೆಗಳ ವಿವರ : ಅಂಗನವಾಡಿ ಕಾರ್ಯಕರ್ತೆ : 17
ಅಂಗನವಾಡಿ ಸಹಾಯಕಿಯರು : 76 

ಇದನ್ನೂ ಲಿಂಕ್ ಕ್ಲಿಕ್ ಮಾಡಿ. : 3000 ಪರವಾನಗಿ ಭೂಮಾಪಕರ ನೇಮಕಾತಿಗೆ ಮತ್ತೆ ಅಧಿಸೂಚನೆ ಹೊರಡಿಸಿದ ಇಲಾಖೆ

ವಿದ್ಯಾರ್ಹತೆ : ಕಾರ್ಯಕರ್ತೆ ಹುದ್ದೆಗೆ 10ನೇ ತರಗತಿ, ಸಹಾಯಕಿ ಹುದ್ದೆಗೆ 4ನೇ ತರಗತಿ

ವೇತನ ವಿವರ : 5000 to 10000 

ಪ್ರಕಟಣೆ ದಿನಾಂಕ : 2022-02-22

ಕೊನೆ ದಿನಾಂಕ : 2022-03-23

ಇದನ್ನೂ ಲಿಂಕ್ ಕ್ಲಿಕ್ ಮಾಡಿ. : ಖಾಲಿ ಇರುವ 500 ಹುದ್ದೆಗಳಿಗೆ ಅರ್ಜಿ ಆಹ್ವಾನ

ನೇಮಕಾತಿ click here

Notification

 

By Priya

Leave a Reply

Your email address will not be published.