ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ವೃಂದಗಳಲ್ಲಿನ 297 ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಕೃತ ಅಧಿಸೂಚನೆಯನ್ನು ಓದಿಕೊಂಡು ಆನ್‌ಲೈನ್ ಮೂಲಕ ಫೆಬ್ರವರಿ 3,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಅರ್ಜಿಯನ್ನು ಡೌನ್ಲೋಡ್ ಮಾಡಲು ಓಪನ್ ಬಟನ್ ಮೇಲೆ ಕ್ಲಿಕ್ ಮಾಡಿ

 

Information Format : PDF

 

Information Size : —

 

Number of Pages : —

 

Scanned Copy : N

|| OPEN ||

Join Our WhatsApp Group

Last Date To Apply 03-02-2021


By Priya

Leave a Reply

Your email address will not be published. Required fields are marked *