ಬ್ಯಾಂಕ್ ಆಫ್ ಬರೋಡಾದಲ್ಲಿ 376 ಹ್ಯೂಮನ್ ರಿಸೋರ್ಸ್/ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು
ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ದರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು ನವೆಂಬರ್ 19,2021 ರಿಂದ ಪ್ರಾರಂಭವಾಗಿ ಡಿಸೆಂಬರ್ 9,2021 ರಂದು ಕೊನೆಗೊಳ್ಳುತ್ತದೆ.
ವಿದ್ಯಾರ್ಹತೆ : ANY DEGREE
ವಯೋಮಿತಿ : ಕನಿಷ್ಟ 23 ರಿಂದ ಗರಿಷ್ಟ 35 ವರ್ಷ
ವೇತನ : 10,000/-
ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2021 ಖಾಲಿ ಹುದ್ದೆಗಳ ವಿವರ : ಸೀನಿಯರ್ ರಿಲೇಶನ್ಶಿಪ್ ಮ್ಯಾನೇಜರ್ – 326 ಹುದ್ದೆಗಳು ಇ-ವೆಲ್ತ್ ರಿಲೇಶನ್ಶಿಪ್ ಮ್ಯಾನೇಜರ್- 50 ಹುದ್ದೆಗಳು ಒಟ್ಟು 376 ಹುದ್ದೆಗಳು
ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2021 ಅರ್ಜಿ ಶುಲ್ಕ : ಬ್ಯಾಂಕ್ ಆಫ್ ಬರೋಡಾ ನೇಮಕಾತಿಯ ಹ್ಯೂಮನ್ ರಿಸೋರ್ಸ್/ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳು ನಿಗದಿತ ಮೊತ್ತ 600/- ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಿರುತ್ತದೆ ಎಂದು ನೇಮಕಾತಿ ಅಧಿಸೂಚನೆ 2021ರಲ್ಲಿ ಸೂಚಿಸಲಾಗಿದೆ.