Join Our WhatsApp Group

Bank Of India Recruitment 2021: ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

 

ಬ್ಯಾಂಕ್ ಆಫ್ ಇಂಡಿಯಾ 3 ಸಲಹೆಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಏಪ್ರಿಲ್ 17,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ: ಪದವಿ/ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

 

ವಯೋಮಿತಿ: ಮಾರ್ಚ್ 31,2021ರ ಅನ್ವಯ ಗರಿಷ್ಟ 62 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

 

ವೇತನ: ಸಲಹೆಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/-ರೂ ವರೆಗಿನ ವೇತನವನ್ನು ನೀಡಲಾಗುವುದು.

 

ಆಯ್ಕೆ ಪ್ರಕ್ರಿಯೆ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

 

ಅರ್ಜಿ ಸಲ್ಲಿಕೆ: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.bankofindia.co.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಏಪ್ರಿಲ್ 17,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

|| Download ||

Join Our WhatsApp Group


By Priya

Leave a Reply

Your email address will not be published. Required fields are marked *