ಖಾಲಿ ಇರುವ 500 ಹುದ್ದೆಗಳಿಗೆ ಅರ್ಜಿ ಆಹ್ವಾನ

 

ಬ್ಯಾಂಕ್ ಆಫ್ ಮಹಾರಾಷ್ಟ್ರ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಫೆಬ್ರವರಿ 22 ಅರ್ಜಿ ಸಲ್ಲಿಸಲು ಕೊನೆಯ ದಿನ.

 

ಬ್ಯಾಂಕ್ ಆಫ್ ಮಹಾರಾಷ್ಟ್ರ (Bank of Maharashtra – BOM) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು  500 ಜನರಲಿಸ್ಟ್ ಅಧಿಕಾರಿ (Generalist Officer) ಸ್ಕೇಲ್ II, III ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ  ಮತ್ತು ಅರ್ಹ ಅಭ್ಯರ್ಥಿ ಫೆಬ್ರವರಿ 22ರೊಳಗೆ ಅರ್ಜಿ ಸಲ್ಲಿಸಬಹುದು . 

 

 

ಒಟ್ಟು 500 ಹುದ್ದೆಗಳ ವರ್ಗಾವಾರು ವಿಂಗಡಣೆ ಮಾಹಿತಿ:
 ಜನರಲಿಸ್ಟ್ ಅಧಿಕಾರಿ ಸ್ಕೇಲ್ II ವಿಭಾಗಕ್ಕೆ 400 ಹುದ್ದೆಗಳನ್ನು ಮೀಸಲಿಡಲಾಗಿದೆ.
SC: 60   
ST: 30   
OBC: 108             
EWS: 40               
UR: 162

 

 ಜನರಲಿಸ್ಟ್ ಅಧಿಕಾರಿ ಸ್ಕೇಲ್ III ವಿಭಾಗಕ್ಕೆ 100 ಹುದ್ದೆಗಳನ್ನು ಮೀಸಲಿಡಲಾಗಿದೆ.
SC: 15   
ST: 07   
OBC: 27
EWS: 10               
UR: 41 

 

ಶೈಕ್ಷಣಿಕ ವಿದ್ಯಾರ್ಹತೆ:Any Degree And PG

ವಯೋಮಿತಿ: 25 ರಿಂದ 38 ವರ್ಷ ವಯೋಮಿತಿಯೊಳಗಿರಬೇಕು

ಆಯ್ಕೆ ಪ್ರಕ್ರಿಯೆ:  Online Exam 12-03-2022ರಂದು ನಡೆಯಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 

 

ವೇತನ: 78,230/-ರೂ.

 

 

ಅರ್ಜಿ ಸಲ್ಲಿಕೆ: ಬ್ಯಾಂಕ್ ಆಫ್ ಮಹಾರಾಷ್ಟ್ರ (ಬಿಒಎಂ) ನೇಮಕಾತಿಯ ಜನರಲಿಸ್ಟ್ ಅಧಿಕಾರಿ ಸ್ಕೇಲ್ II ಮತ್ತು ಸ್ಕೇಲ್   III ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ  ಅಭ್ಯರ್ಥಿಗಳು https://bankofmaharashtra.in ಭೇಟಿ ನೀಡಿ. ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಫೆಬ್ರವರಿ 22,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

 

 


By Priya

Leave a Reply

Your email address will not be published.