Join Our WhatsApp Group

 


BECIL Recruitment 2021 : 103 ಲೋಡರ್ ಮತ್ತು ಸೂಪರ್‌ವೈಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಸಕ್ತರು ಆನ್‌ಲೈನ್ ಮೂಲಕ ಜೂನ್ 30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು

 

ವಿದ್ಯಾರ್ಹತೆ: 8ನೇ ತರಗತಿ ಮತ್ತು ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

Apply Now

ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 14,014/- ರಿಂದ 20,384/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

Download Notification


By Priya

Leave a Reply

Your email address will not be published. Required fields are marked *