Join Our WhatsApp Group

BECIL Recruitment 2021: 463 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) 463 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಏಪ್ರಿಲ್ 22,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ: ಪದವಿ, ಸ್ನಾತಕೋತ್ತರ ಪದವಿ ಮತ್ತು 10ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ: ಹುದ್ದೆಗಳಿಗನುಸಾರ ಗರಿಷ್ಟ 60 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು

|| Download ||

Join Our WhatsApp Group

ವೇತನ: ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ 15,000/- ರಿಂದ 1,00,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

|| Download ||

ಅರ್ಜಿ ಶುಲ್ಕ: ಸಾಮಾನ್ಯ/ಓಬಿಸಿ/ಮಾಜಿ ಸೈನಿಕ ಅಭ್ಯರ್ಥಿಗಳು 955/-ರೂ ಮತ್ತು ಪ.ಜಾ/ಪ.ಪಂ/ಆರ್ಥಿಕವಾಗಿ ಹಿಂದುಳಿದ/ಅಂಗವಿಕಲ ಅಭ್ಯರ್ಥಿಗಳು 670/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಬಿಇಸಿಐಎಲ್ ನ ಅಧಿಕೃತ ವೆಬ್‌ಸೈಟ್ https://www.becil.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಏಪ್ರಿಲ್ 22,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

 

||Notification Download ||

Join Our WhatsApp Group


By Priya

Leave a Reply

Your email address will not be published. Required fields are marked *