ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ನಲ್ಲಿ 55 ಮಲ್ಟಿ ಟಾಸ್ಕಿಂಗ್ ಸ್ಟಾಫ್, ಹೌಸ್‌ಕೀಪಿಂಗ್ ಸ್ಟಾಫ್, ಮಾಲಿ, ಸೂಪರ್‌ವೈಸರ್ ಮತ್ತು ಗಾರ್ಬೇಜ್ ಕಲೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟ ಹೊರಡಿಸಿದೆ.

 

 

 

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ನವೆಂಬರ್ 28,2021 ರಿಂದ ಡಿಸೆಂಬರ್ 10,2021ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

 

 

 

ಹುದ್ದೆಗಳ ವಿವರ :

ಮಲ್ಟಿ ಟಾಸ್ಕಿಂಗ್ ಸ್ಟಾಫ್ – 32 ಹುದ್ದೆಗಳು

ಹೌಸ್‌ಕೀಪಿಂಗ್ ಸ್ಟಾಫ್ – 20 ಹುದ್ದೆಗಳು

ಮಾಲಿ – 1 ಹುದ್ದೆ

ಸೂಪರ್‌ವೈಸರ್- 1 ಹುದ್ದೆ

ಗಾರ್ಬೇಜ್ ಕಲೆಕ್ಟರ್ – 1 ಹುದ್ದೆ

ಒಟ್ಟು 55 ಹುದ್ದೆಗಳು

 

 

 

ವಿದ್ಯಾರ್ಹತೆ : 5TH  &  10TH

 

 

 

ವೇತನ : 15,908/-ರಿಂದ 20,976/-

 

 

ಅರ್ಜಿ ಶುಲ್ಕ : ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ನೇಮಕಾತಿಯ ಮಲ್ಟಿ ಟಾಸ್ಕಿಂಗ್ ಸ್ಟಾಫ್, ಹೌಸ್‌ಕೀಪಿಂಗ್ ಸ್ಟಾಫ್, ಮಾಲಿ, ಸೂಪರ್‌ವೈಸರ್ ಮತ್ತು ಗಾರ್ಬೇಜ್ ಕಲೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 750/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 450/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

 

 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10/12/2021

 

 

 

NOTIFICATION


By Priya

Leave a Reply

Your email address will not be published. Required fields are marked *