BEL Recruitment 2020

 

BEL Recruitment 2020: ಟ್ರೈನಿ ಅಧಿಕೃತ ಭಾಷಾ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

 

Join Our WhatsApp Group

 

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ಟ್ರೈನಿ ಅಧಿಕೃತ ಭಾಷಾ ಅಧಿಕಾರಿ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಡಿಸೆಂಬರ್ 31,2020ರೊಳಗೆ ಅರ್ಜಿ ಸಲ್ಲಿಸಬೇಕಿರುತ್ತದೆ.

ನೇಮಕಾತಿ ಬಗ್ಗೆ ಸಂಪೂರ್ಣ ಮಾಹಿತಿ ಮತ್ತು ಮೊಬೈಲ್ ಸಂಖ್ಯೆಯನ್ನು  ಪಡೆಯಲು Open ಮೇಲೆ ಕ್ಲಿಕ್ ಮಾಡಿ .

Information Format : PDF

 

Information Size : —

 

Number of Pages : —

 

Scanned Copy : No

 

|| OPEN ||

 

Join Our WhatsApp Group

ಅರ್ಜಿ ಸಲ್ಲಿಕೆ: ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.bel-india.in/ ಗೆ ಭೇಟಿ ನೀಡಿ, ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿ ವಿಳಾಸಕ್ಕೆ ಡಿಸೆಂಬರ್ 31,2020ರೊಳಗೆ ತಲುಪಿಸಬೇಕಿರುತ್ತದೆ.


By Priya

Leave a Reply

Your email address will not be published. Required fields are marked *