Join Our WhatsApp Group


 

 

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) 268 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಮೇ 5,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

 

ವಿದ್ಯಾರ್ಹತೆ: ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

 

ವಯೋಮಿತಿ: ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಏಪ್ರಿಲ್ 1,2021ರ ಅನ್ವಯ ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು

 ಮೇ 5,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

 

|| Download ||

Join Our WhatsApp Group


 


By Priya

Leave a Reply

Your email address will not be published. Required fields are marked *