7 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.

 

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ 7 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 25,2021 ರಿಂದ ಅಕ್ಟೋಬರ್ 8,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ : BE & B.TECH

ವಯೋಮಿತಿ : ಆಗಸ್ಟ್ 1,2021ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಲು ಅರ್ಹರು.

 

ವೇತನ : 35,000/- ರಿಂದ  50,000/-ರೂಗಳ ವರೆಗೆ.

 

 


By Priya

Leave a Reply

Your email address will not be published. Required fields are marked *