ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ 10 ವಿಚಾರಣಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಸೆಪ್ಟೆಂಬರ್ 9,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ: ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು – 6 ಹುದ್ದೆಗಳು ನಿವೃತ್ತ ಇಂಜಿನಿಯರ್ – 4 ಹುದ್ದೆಗಳು ಒಟ್ಟು 10 ಹುದ್ದೆಗಳು

 

ಕಚೇರಿ ವಿಳಾಸ:
ಪ್ರಧಾನ ವ್ಯವಸ್ಥಾಪಕರು,
ಬೆಳಕು ಭವನ, ಕಂಪನಿ ಕಾರ್ಯಾಲಯ,
ಬೆವಿಕಂ, ಕೆ. ಆರ್. ವೃತ್ತ, ಬೆಂಗಳೂರು-560001.

 

DOWNLOAD


By Priya

Leave a Reply

Your email address will not be published. Required fields are marked *