JOBS: ಡಿಪ್ಲೋಮಾ, ITI ಪಾಸಾದವರಿಗೆ BHELನಲ್ಲಿ ಉದ್ಯೋಗ, ಈಗಲೇ ಅರ್ಜಿ ಸಲ್ಲಿಸಿ.
Post Office Recruitment 2022: ಅಂಚೆ ಇಲಾಖೆಯ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗೆ ಅರ್ಜಿ ಆಹ್ವಾನ
ಭಾರತ್ ಹೆವಿ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(Bharat Heavy Electronics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 76 ಗ್ರಾಜುಯೇಟ್ ಅಪ್ರೆಂಟಿಸ್, ಟ್ರೇಡ್ ಅಪ್ರೆಂಟಿಸ್, ಟೆಕ್ನಿಷಿಯನ್ ಅಪ್ರೆಂಟಿಸ್(Graduate Apprentice, Trade Apprentice, Technician Apprentice) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ(Apply) ಸಲ್ಲಿಸಬಹುದಾಗಿದೆ.
2422 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೇಂದ್ರ ರೈಲ್ವೆ
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಹುದ್ದೆಯ ಮಾಹಿತಿ:
ಟ್ರೇಡ್ ಅಪ್ರೆಂಟಿಸ್- 61
ಗ್ರಾಜುಯೇಟ್/ ಟೆಕ್ನಿಷಿಯನ್ ಅಪ್ರೆಂಟಿಸ್- 15
ಒಟ್ಟು -76 ಹುದ್ದೆಗಳು
KSP Recruitment 2022: 63 ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, PUC ಆದವರು ಈಗಲೇ ಅಪ್ಲೈ ಮಾಡಿ
ವಿದ್ಯಾರ್ಹತೆ:
Diploma, ITI
ವಯೋಮಿತಿ:
18-27 ವರ್ಷ
ಉದ್ಯೋಗದ ಸ್ಥಳ:
ಝಾನ್ಸಿ
https://sgurukula.in/ballari-anganwadi-recruitment-2022/
ವೇತನ:
10,000 ರಿಂದ 20,000/- ಸಾವಿರ
ಆಯ್ಕೆ ಪ್ರಕ್ರಿಯೆ:
ಶಾರ್ಟ್ಲಿಸ್ಟಿಂಗ್
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03/03/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19/03/2022