ಬೀದರ್‌ನಲ್ಲಿ 94 ಅಂಗನವಾಡಿ ಹುದ್ದೆಗಳು ಖಾಲಿ, ಇಂದೇ ಅರ್ಜಿ ಸಲ್ಲಿಸಿ.

 

ಬೀದರ್ ಜಿಲ್ಲೆಯ (Bidar District) ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ (Women and Children Welfare Department) ಕಾರ್ಯ ನಿರ್ವಹಿಸುತ್ತಿರುವ 5 ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರ  (Anganwadi Centers) ಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  28 ಅಂಗನವಾಡಿ ಕಾರ್ಯಕರ್ತೆ (Anganwadi Workers) ಮತ್ತು 66 ಅಂಗನವಾಡಿ ಸಹಾಯಕಿ (Anganwadi Helpers) ಹುದ್ದೆಗಳು ಖಾಲಿ ಇದ್ದು, ಒಟ್ಟು 94 ಹುದ್ದೆಗಳು ಇದ್ದು, ಆಸಕ್ತರು ಜನವರಿ 31ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

 

ವಿದ್ಯಾರ್ಹತೆ: SSLC (ಅಂಗನವಾಡಿ ಕಾರ್ಯಕರ್ತೆ)ಕನಿಷ್ಟ 4ನೇ ತರಗತಿ (ಅಂಗನವಾಡಿ ಸಹಾಯಕಿ) ಉತ್ತೀರ್ಣರಾಗಿರಬೇಕು.  

 

ವಯೋಮಿತಿ:  18 ರಿಂದ ಗರಿಷ್ಠ 35 ವರ್ಷದೊಳಗಿನವರಾಗಿರಬೇಕು. 

 

 

NOTIFICATION


By Priya

Leave a Reply

Your email address will not be published. Required fields are marked *