ಬೀದರ ಜಿಲ್ಲಾ ಪಂಚಾಯಿತಿಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ 8 ಆಡಳಿತಾತ್ಮಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಫ್‌ಲೈನ್ ಮೂಲಕ ಸೆಪ್ಟೆಂಬರ್ 24,2021ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ: B.COM (KANNADA &ENGLISH TYPING )

 ವಯೋಮಿತಿ: ಗರಿಷ್ಟ 40 ವರ್ಷ

ವೇತನ : 25,000-30,000

ಅರ್ಜಿ ಸಲ್ಲಿಕೆ: ಆಸಕ್ತ ಅಭ್ಯರ್ಥಿಗಳು ಜಿಲ್ಲಾ ಪಂಚಾಯಿತಿ ಬೀದರ ಕಚೇರಿ ನರೇಗಾ ಶಾಖೆಯಲ್ಲಿ ಸೆಪ್ಟೆಂಬರ್ 18,201ರೊಳಗೆ ಬೆಳಿಗ್ಗೆ 10 ರಿಂದ ಸಂಜೆ 5:30ರೊಳಗಾಗಿ ಅರ್ಜಿಯನ್ನು ಪಡೆದು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಸೆಪ್ಟೆಂಬರ್ 24,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

 


By Priya

Leave a Reply

Your email address will not be published. Required fields are marked *