ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಡೀಸೆಲ್ ಮೆಕ್ಯಾನಿಕ್ ಹುದ್ದೆಗಳ ಭರ್ತಿಗೆ ಅಪ್ರೆಂಟಿಸ್‌ಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು ನವೆಂಬರ್ 30 ಕೊನೆಯ ದಿನ.

 

 

 

ಬಿಎಂಟಿಸಿ ಒಟ್ಟು 500 ಡೀಸೆಲ್ ಮೆಕ್ಯಾನಿಕ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 10ನೇ ತರಗತಿ ವಯೋಮಿತಿ ನಿಗದಿ ಮಾಡಲಾಗಿದೆ.

 

 

 

ವಿದ್ಯಾರ್ಹತೆ :  10 TH PASSED STUDENTS.

 

 

 

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್, ಸಂಸ್ಥೆಯಿಂದ 10ನೇ ತರಗತಿ ಉತ್ತೀರ್ಣರಾಗಿರಬೇಕು. ದಾಖಲಾತಿಗಳ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30 – 11 – 2021 

 

 

 

 


By Priya

Leave a Reply

Your email address will not be published. Required fields are marked *