ರಾಜ್ಯದಲ್ಲಿ ಎರಡು ವರ್ಷಗಳಲ್ಲಿ 20 ಸಾವಿರ ಶಿಕ್ಷಕರ ನೇಮಕ: ಸುರೇಶ್ ಕುಮಾರ್

Join Our WhatsApp Group

Information Format :

 

Information Size : —

 

Number of Pages : —

 

Scanned Copy :

 

|| Download ||

Join Our WhatsApp Group

2023ರ ಒಳಗಾಗಿ ಕರ್ನಾಟಕದ ಸರ್ಕಾರಿ ಶಾಲೆಗಳಿಗೆ 20 ಸಾವಿರ ಶಿಕ್ಷಕರನ್ನು ನೇಮಕ ಮಾಡಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಕಳೆದ ಒಂದು ವರ್ಷದಲ್ಲಿ 3008 ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮುಖ್ಯೋಪಾಧ್ಯಾಯರಾಗಿ ಬಡ್ತಿ, 2404 ಪ್ರೌಢಶಾಲಾ ಶಿಕ್ಷಕರಾಗಿ, 1342 ಪ್ರೌಢಶಾಲಾ ಶಿಕ್ಷಕರಿಗೆ ಮುಖ್ಯೋಪಾಧ್ಯಾಯರಾಗಿ ಬಡ್ತಿ, 396 ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಿಗೆ ಪ್ರಾಂಶುಪಾಲರಾಗಿ ಬಡ್ತಿ, 200ಕ್ಕೂ ಹೆಚ್ಚು ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಬಡ್ತಿ ಸೇರಿದಂದೆ ಹಲವು ವರ್ಷಗಳಿಂದ ಬಾಕಿ ಇದ್ದ ಪದೋನ್ನತಿ ಪೂರ್ಣಗೊಳಿಸಲಾಗಿದೆ ಎಂದಿದ್ದಾರೆ.

99 cases in state in the 30-40 age group: Minister S Suresh Kumar ...

ಹಾಗೆಯೇ ಇಲಾಖೆಯ ಸಚಿವಾಲಯ, ಆಯುಕ್ತಾಲಯ ಮತ್ತು ನಿರ್ದೇಶನಾಲಯಗಳಲ್ಲಿ ಕಡತ ವಿಲೇವಾರಿ ಮಾಡುವಂತೆ ಪ್ರಸ್ತಾವನೆ ಸಿದ್ಧಪಡಿಸಿ ನೀಡುವಂತೆ ಸೂಚಿಸಿದ್ದಾಗಿ ತಿಳಿಸಿದ್ದಾರೆ.

Minister Suresh Kumar, who tested positive for covid, admitted to ...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಪ್ರೌಢಶಾಲಾ ಶಿಕ್ಷಕರ ಸಂಘ ಸೇರಿದತೆ ಶಿಕ್ಷಣ ಇಲಾಖೆ ವಿವಿಧ ಸ್ತರಗಳ ನೌಕರರ ಸಂಘಗಳ ಪದಾಧಿಕಾರಿಗಳೊಂದಿಗೆ ಬುಧವಾರ ಸಭೆ ನಡೆಸಿದ ಬಳಿಕ ಸಚಿವರು ಈ ವಿಚಾರದ ಬಗ್ಗೆ ಮಾಹಿತಿ ನೀಡಿದ್ದಾರೆ.


Leave a Reply

Your email address will not be published. Required fields are marked *