ಗಡಿ ಭದ್ರತಾ ಪಡೆಯಲ್ಲಿ ಬಿಎಸ್‌ಎಫ್ 72 ಗ್ರೂಪ್ ಸಿ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

 

 

 

ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನಿಡಿ. ಅಲ್ಲಿ ನೀಡಲಾಗಿರುವ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿರುವ ಮತ್ತು ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 15,2021 ರಿಂದ ಡಿಸೆಂಬರ್ 29,2021ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

 

 

 

ವಯೋಮಿತಿ : ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿರಬೇಕು.

 

 

ವಿದ್ಯಾರ್ಹತೆ : SSLC , PUC , ITI & PHYSICAL FITNESS.

 

 

ವೇತನ : 21,700/- ರಿಂದ 92,300/-

 

 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29 – 12 – 2021

 

 

ಇನ್ನು ಹೆಚ್ಚಿನ ಮಾಹಿತಿಗಾಗಿ ಕೆಳಗಿನ NOTIFICATION ಮೇಲೆ ಕ್ಲಿಕ್ ಮಾಡಿ.

 

 

NOTIFICATION

 

 

 

 

 

 

 

 

 

 

 


By Priya

Leave a Reply

Your email address will not be published. Required fields are marked *