ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಗಡಿ ಭದ್ರತಾ ಪಡೆ

 

 

ಹುದ್ದೆಗಳ ಸಂಖ್ಯೆ : 2788 (Male :2651 Female: 137)

ವಯೋಮಿತಿ: 18  – 23 

ವೇತನ: 21,700 – 69,100 

ಶೈಕ್ಷಣಿಕ ವಿದ್ಯಾರ್ಹತೆ: SSLC, ITI, Diploma

ಕೊನೆಯ ದಿನ  : 28-02-2022

ನವೋದಯ ವಿದ್ಯಾಲಯ ಸಮಿತಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಫೆಬ್ರವರಿ 10 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. 

ಗಡಿ ಭದ್ರತಾ ಪಡೆ  ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. 788 ಕಾನ್ಸ್​ಟೇಬಲ್ ಹುದ್ದೆಗಳು ಖಾಲಿ ಇದ್ದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಫೆಬ್ರವರಿ 28  ಕೊನೆಯ ದಿನಾಂಕವಾಗಿದೆ.

 

ಕ್ಲಿಕ್ ಮಾಡಿ : ಉಚಿತ ತರಬೇತಿಗೆ ಹೆಸರು ನೋಂದಾಯಿಸಿ. 

 

ದೇಶದ ಪ್ರಮುಖ ಸಶಸ್ತ್ರ ಪಡೆಯಾಗಿರುವ ಗಡಿ ಭದ್ರತಾ ಪಡೆ (Border Security Force-BSF) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಈ ಬಗ್ಗೆ ಅಧಿಸೂಚನೆ ಹೊರಡಿಸಿರುವ ಬಿಎಸ್‌ಎಫ್ 2788 ಕಾನ್ಸ್​ಟೇಬಲ್ (Constable) ಹುದ್ದೆಗಳು ಖಾಲಿ ಇದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಂತೆ ಕೋರಿದೆ.  ಅಧಿಸೂಚನೆ ಪ್ರಕಟವಾದ 45 ದಿನಗಳೊಳಗೆ ಅರ್ಜಿ ಸಲ್ಲಿಸಲು ಸೂಚನೆ ನೀಡಿದ್ದು, ಈ ಪ್ರಕಾರ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಫೆಬ್ರವರಿ 28  ಕೊನೆಯ ದಿನಾಂಕವಾಗಿದೆ.  

ಕ್ಲಿಕ್ ಮಾಡಿ :3000 ಪರವಾನಗಿ ಭೂಮಾಪಕರ ನೇಮಕಾತಿಗೆ ಮತ್ತೆ ಅಧಿಸೂಚನೆ ಹೊರಡಿಸಿದ ಇಲಾಖೆ

ಒಟ್ಟು 2788 ಹುದ್ದೆಯ ವಿವರ: 
ಪುರುಷ ಅಭ್ಯರ್ಥಿಗಳಿಗೆ 2651 ಹುದ್ದೆಗಳು ಮೀಸಲಾಗಿದೆ
ಮಹಿಳಾ ಅಭ್ಯರ್ಥಿಗಳಿಗೆ 137 ಹುದ್ದೆಗಳು ಮೀಸಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ: ಗಡಿ ಭದ್ರತಾ ಪಡೆಯ ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಕಡ್ಡಾಯವಾಗಿ 10ನೇ ತರಗತಿ, ITI, ಡಿಪ್ಲೋಮಾ ಪಾಸಾಗಿರಬೇಕು.

ಕ್ಲಿಕ್ ಮಾಡಿ : ಕೊಪ್ಪಳದ ಟಾಯ್ ಕ್ಲಸ್ಟರ್ ಮಾರ್ಚ್‌ನಲ್ಲಿ ಕಾರ್ಯಾರಂಭ ಮಾಡಲಿದೆ

ಅನುಭವ: ಗಡಿ ಭದ್ರತಾ ಪಡೆಯ ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಆಯಾ ಟ್ರೇಡ್‌ಗಳಲ್ಲಿ ಎರಡು ವರ್ಷಗಳ ಕೆಲಸದ ಅನುಭವ ಹೊಂದಿರಬೇಕು. ಅಭ್ಯರ್ಥಿಗಳು ವೃತ್ತಿ ಶಿಕ್ಷಣ ಸಂಸ್ಥೆಯ ಕೈಗಾರಿಕಾ ತರಬೇತಿ ಸಂಸ್ಥೆಯಿಂದ ಒಂದು ವರ್ಷದ ಸರ್ಟಿಫಿಕೇಟ್ ಕೋರ್ಸ್ ಹೊಂದಿರಬೇಕು. ಜೊತೆಗೆ ಟ್ರೇಡ್​​ನಲ್ಲಿ ಕನಿಷ್ಠ ಒಂದು ವರ್ಷದ ಅನುಭವ ಹೊಂದಿರಬೇಕು.

 

ವಯೋಮಿತಿ: 18 ವರ್ಷ ಮತ್ತು ಗರಿಷ್ಠ 23 ವರ್ಷ ಮೀರಿರಬಾರದು.

ಆಯ್ಕೆ ಪ್ರಕ್ರಿಯೆ: ಗಡಿ ಭದ್ರತಾ ಪಡೆಯ ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ದೈಹಿಕ ಗುಣಮಟ್ಟ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

 

ವೇತನ: 21,700 ರೂ ನಿಂದ 69,100 ರೂ ವೇತನ ನೀಡಲಾಗುತ್ತದೆ.

 

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು indianarmy.nic.in.ಗೆ ಭೇಟಿ ನೀಡಿ ನೋಟಿಫಿಕೇಶನ್‌ನಲ್ಲಿ ನೀಡಲಾದ ಅರ್ಜಿ ನಮೂನೆಯನ್ನು ಪ್ರಿಂಟ್‌ ತೆಗೆದುಕೊಂಡು, ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಈ ಕೆಳಗಿನ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಬೇಕು. ಅರ್ಜಿ ಯಾವ ಹುದ್ದೆಗೆ ಎಂದು ಇಂಗ್ಲಿಷ್‌ನಲ್ಲಿ ಲಕೋಟೆ ಮೇಲೆ ಬರೆದಿರಬೇಕು.
‘The Commandant,
Headquarters
Artillery Centre
Nasik Road Camp PIN-422102


By Priya

Leave a Reply

Your email address will not be published.