2422 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೇಂದ್ರ ರೈಲ್ವೆ
ಕ್ಲಿಕ್ ಮಾಡಿ : ಕೊಪ್ಪಳದ ಟಾಯ್ ಕ್ಲಸ್ಟರ್ ಮಾರ್ಚ್ನಲ್ಲಿ ಕಾರ್ಯಾರಂಭ ಮಾಡಲಿದೆ
- ಶೈಕ್ಷಣಿಕ ವಿದ್ಯಾರ್ಹತೆ: SSLC,PUC or ITI.
- ವಯೋಮಿತಿ: ಕನಿಷ್ಠ 15ವರ್ಷ to ಗರಿಷ್ಠ 25ವರ್ಷ
- ಮಾಸಿಕ ವೇತನ: 8000/- to 10000/-
ಕೇಂದ್ರ ರೈಲ್ವೆಯ ರೈಲ್ವೆ ನೇಮಕಾತಿ ಕೋಶ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಒಟ್ಟು 2422 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಫೆಬ್ರವರಿ 16, ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಕೇಂದ್ರ ರೈಲ್ವೆಯ (Central Railway), ರೈಲ್ವೆ ನೇಮಕಾತಿ ಕೋಶ (Railway Recruitment Cell -RRC), ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಒಟ್ಟು 2422 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಫೆಬ್ರವರಿ 16, 2022ರ ಸಂಜೆ 5 ಗಂಟೆಯೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು https://rrccr.com/ ಗೆ ಭೇಟಿ ನೀಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಕ್ಲಿಕ್ ಮಾಡಿ : ಉಚಿತ ತರಬೇತಿಗೆ ಹೆಸರು ನೋಂದಾಯಿಸಿ.
ಅರ್ಜಿ ಶುಲ್ಕ: ರೈಲ್ವೆ ನೇಮಕಾತಿ ಕೋಶದ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ವಿದ್ಯಾರ್ಥಿಗಳು ರೂ.100 ಪಾವತಿಸಬೇಕು. ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು.
ಕ್ಲಿಕ್ ಮಾಡಿ :3000 ಪರವಾನಗಿ ಭೂಮಾಪಕರ ನೇಮಕಾತಿಗೆ ಮತ್ತೆ ಅಧಿಸೂಚನೆ ಹೊರಡಿಸಿದ ಇಲಾಖೆ
ಒಟ್ಟು 2422 ಹುದ್ದೆಗಳ ವಿಂಗಡಣೆ ಇಂತಿದೆ.
ಮುಂಬೈ -1659
ಭುಸ್ವಾಲ್ ಕ್ಲಸ್ಟರ್ -418
ಪುಣೆ ಕ್ಲಸ್ಟರ್ -152
ನಾಗ್ಪುರ್ ಕ್ಲಸ್ಟರ್ -114
ಸೋಲಾಪುರ್ ಕ್ಲಸ್ಟರ್ -79
ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಗಡಿ ಭದ್ರತಾ ಪಡೆ