Join Our WhatsApp Group

Chamarajanagar WCD Recruitment 2021: 223 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.

ಚಾಮರಾಜನಗರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 5 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 70 ಅಂಗನವಾಡಿ ಕಾರ್ಯಕರ್ತೆ ಮತ್ತು 153 ಅಂಗನವಾಡಿ ಸಹಾಯಕಿಯರ ಸೇರಿದಂತೆ ಒಟ್ಟು 223 ಗೌರವ ಸೇವೆಯ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆ : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ

 

ವಿದ್ಯಾರ್ಹತೆ: 4ನೇ ತರಗತಿಯಿಂದ ಯಾವುದೇ ಪಿಯುಸಿ

 

ವಯೋಮಿತಿ: 18 ರಿಂದ ಗರಿಷ್ಟ 35 ವರ್ಷ

 

ಒಟ್ಟು ಹುದ್ದೆಗಳು: 223

 

||DOWNLOAD||

Join Our WhatsApp Group


By Priya

Leave a Reply

Your email address will not be published. Required fields are marked *