Post Office Recruitment 2022: ಅಂಚೆ ಇಲಾಖೆಯ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗೆ ಅರ್ಜಿ ಆಹ್ವಾನ
1149 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಕರ್ನಾಟಕದಲ್ಲಿ 34 ಹುದ್ದೆಗಳಿಗೆ ಕರೆ.
2422 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೇಂದ್ರ ರೈಲ್ವೆ
ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ.
ಕ್ಲಿಕ್ ಮಾಡಿ : ಕೊಪ್ಪಳದ ಟಾಯ್ ಕ್ಲಸ್ಟರ್ ಮಾರ್ಚ್ನಲ್ಲಿ ಕಾರ್ಯಾರಂಭ ಮಾಡಲಿದೆ
ಒಟ್ಟು 1149 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು,
ಕ್ಲಿಕ್ ಮಾಡಿ : ಉಚಿತ ತರಬೇತಿಗೆ ಹೆಸರು ನೋಂದಾಯಿಸಿ.
ಕರ್ನಾಟಕ ಅಭ್ಯರ್ಥಿಗಳಿಗೆ 34 ಹುದ್ದೆಗಳಿವೆ.
ಕ್ಲಿಕ್ ಮಾಡಿ :3000 ಪರವಾನಗಿ ಭೂಮಾಪಕರ ನೇಮಕಾತಿಗೆ ಮತ್ತೆ ಅಧಿಸೂಚನೆ ಹೊರಡಿಸಿದ ಇಲಾಖೆ
ಕೊನೆಯ ದಿನಾಂಕ: 04-03-2022.
ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಗಡಿ ಭದ್ರತಾ ಪಡೆ
ವಿದ್ಯಾರ್ಹತೆ: 12ನೇ ತರಗತಿ.
ವಯೋಮಿತಿ: 18 ರಿಂದ 23 ವರ್ಷದೊಳಗಿನವರಾಗಿರಬೇಕು.
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆಯನ್ನು ತೆಗೆದುಕೊಳ್ಳಲಾಗುವುದು.
ವೇತನ: 21,700 ರೂ ನಿಂದ 69,100ರವರೆಗೆ.