CISF Recruitment 2021: 2000 ಕಾನ್‌ಸ್ಟೇಬಲ್ ಮತ್ತು ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Join Our WhatsApp Group

ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ 2000 ಕಾನ್‌ಸ್ಟೇಬಲ್ ಮತ್ತು ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಫ್‌ಲೈನ್ ಮೂಲಕ ಮಾರ್ಚ್ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

Information Format :

 

Information Size : —

 

Number of Pages : —

 

Scanned Copy :

|| Download || 

ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/- ರಿಂದ 40,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ, ದೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

Join Our WhatsApp Group


By Priya

One thought on “CISF Recruitment 2021 / 2000 Post”

Leave a Reply

Your email address will not be published. Required fields are marked *