CRPF Recruitment 2021 : 38 ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ.
ಗೃಹ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿರುವ ಕೇಂದ್ರ ಮೀಸಲು ಪೊಲೀಸ್ ಪಡೆ (CRPF)ಯಲ್ಲಿ ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಅಧಿಸೂಚನೆ 2021 ಅನ್ನು ಬಿಡುಗಡೆ ಮಾಡಲಾಗಿದೆ. ಸಿಆರ್ಪಿಎಫ್ ನಲ್ಲಿ ಒಟ್ಟು 38 ಹೆಡ್ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಭಾರತದಾದ್ಯಂತ ಪೂರ್ಣಾವಧಿಯ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಸೆಪ್ಟೆಂಬರ್ 24, 2021 ರಿಂದ ಆರಂಭವಾಗಿ ಅಕ್ಟೋಬರ್ 15, 2021 ರಂದು ಕೊನೆಗೊಳ್ಳಲಿದೆ.
ವಿದ್ಯಾರ್ಹತೆ : INTERMEDIATE & ENGLISH , HINDI TYPING & PHYSICAL FITNESS
ವಯೋಮಿತಿ : 18 ರಿಂದ ಗರಿಷ್ಟ 25 ವರ್ಷ
ವೇತನ : 20,000 – 25,000