ಸರಕು ಸಾಗಣೆ ನಿಗಮದಲ್ಲಿ ನೇಮಕಾತಿ, 1072 ಹುದ್ದೆಗಳಿವೆ

ಸರಕು ಸಾಗಣೆ ನಿಗಮದಲ್ಲಿ ನೇಮಕಾತಿ ಆರಂಭಿಸಲಾಗಿದ್ದು, ಈ ಕುರಿತಂತೆ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಮೇ 23ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

 

ಸಂಸ್ಥೆ ಹೆಸರು: Dedicated Freight Corridor Corporation of India (DFCCIL).

 

 

ಹುದ್ದೆ ಹೆಸರು: ಎಕ್ಸಿಕ್ಯೂಟಿವ್, ಮ್ಯಾನೇಜರ್

ಉದ್ಯೋಗ ಸ್ಥಳ: ಭಾರತದೆಲ್ಲೆಡೆ

ಹುದ್ದೆಗಳ ಸಂಖ್ಯೆ: 1072

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಮೇ 23, 2021

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಪಾಸಾಗಿರಬೇಕು. ಪದವಿ, ಎಂಬಿಎ, ಪಿಜಿಡಿಬಿಎ, ಪಿಜಿಡಿಎಂ.

 

 

ಅರ್ಜಿ ಶುಲ್ಕ:

ಜ್ಯೂನಿಯರ್ ಮ್ಯಾನೇಜರ್ (UR/OBC-NCL/EWS): 1000ರು

ಎಕ್ಸಿಕ್ಯೂಟಿವ್ (UR/OBC-NCL/EWS): 900ರು

ಎಸ್ ಸಿ/ ಎಸ್ಟಿ/ ಮಾಜಿ ಯೋಧ, ದಿವ್ಯಾಂಗ: ಯಾವುದೇ ಶುಲ್ಕವಿಲ್ಲ.

ವಯೋಮಿತಿ: 18 ರಿಂದ 30 ವರ್ಷ

ಒಬಿಸಿ ಅಭ್ಯರ್ಥಿ: 3 ವರ್ಷ

ಎಸ್ ಸಿ, ಎಸ್ಟಿ ಅಭ್ಯರ್ಥಿ: 5

ದಿವ್ಯಾಂಗ ಅಭ್ಯರ್ಥಿಗಳಿಗೆ 10 ವರ್ಷ ವಿನಾಯಿತಿ.

ನೇಮಕಾತಿ ಪ್ರಕ್ರಿಯೆ: ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆ ಪರಿಶೀಲನೆ, ಸಂದರ್ಶನ, ವೈದ್ಯಕೀಯ ಪರೀಕ್ಷೆ.

ಪ್ರಮುಖ ದಿನಾಂಕ:

ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 24-04-2021

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 23-05-2021

 

 

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ.

 

Notification ;

Apply Link :


Leave a Reply

Your email address will not be published. Required fields are marked *