ತುಮಕೂರು ಜಿಲ್ಲೆಯ ಗ್ರಾಮ ಪಂಚಾಯತ ಗ್ರಂಥಾಲಯಗಳಲ್ಲಿ ಖಾಲಿ ಇರುವ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

https://sgurukula.in/ballari-anganwadi-recruitment-2022/

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

 PUC, ITI, ಡಿಪ್ಲೊಮಾ ಪಾಸಾದವರಿಗೆ ಸ್ಟೀಲ್​ ಅಥಾರಿಟಿ ಆಫ್ ಇಂಡಿಯಾದಲ್ಲಿ ಉದ್ಯೋಗ

SSLC ಪಾಸಾದವರಿಗೆ ಗ್ರಾಮ ಪಂಚಾಯತ್ ನಲ್ಲಿ ಖಾಲಿ ಹುದ್ದೆಗಳ ಭರ್ತಿ 2022

ಹುದ್ದೆಗಳ ಹೆಸರು: ಗ್ರಂಥಾಲಯ ಮೇಲ್ವಿಚಾರಕರು

ಒಟ್ಟು ಹುದ್ದೆಗಳು  : 19

ಕ್ಲಿಕ್ ಮಾಡಿ : ಉಚಿತ ತರಬೇತಿಗೆ ಹೆಸರು ನೋಂದಾಯಿಸಿ.

ಅರ್ಜಿ ಸಲ್ಲಿಸುವ ಬಗೆ : ಆಫ್ಲೈನ್ 

ವಿದ್ಯಾರ್ಹತೆ: 10th Pass

ವಯೋಮಿತಿ: 18 ರಿಂದ 35ವರ್ಷ 

ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಗಡಿ ಭದ್ರತಾ ಪಡೆ

ವೇತನಶ್ರೇಣಿ: 12000/-

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  : ಫೆಬ್ರುವರಿ 16, 2022

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  : ಮಾರ್ಚ್ 14, 2022

NOTIFICATION

 


By Priya

Leave a Reply

Your email address will not be published.