ರಾಜ್ಯ ನೌಕರರ ವಿಮಾ ನಿಗಮ ಕರ್ನಾಟಕ (ಇಎಸ್ಐಸಿ ಕರ್ನಾಟಕ) 5 ಸೀನಿಯರ್ ರೆಸಿಡೆಂಟ್ ಮತ್ತು ಸ್ಪೆಷಲಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಫೆಬ್ರವರಿ 16,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

Join Our WhatsApp Group

Information Format :

 

Information Size : —

 

Number of Pages : —

 

Scanned Copy :

 

|| Download ||

ವೇತನ: ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 60,000/- ರೂಗಳ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಸಂದರ್ಶನದ ವಿವರ: ಆಸಕ್ತರು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಫೆಬ್ರವರಿ 16,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

Join Our WhatsApp Group


By Priya

Leave a Reply

Your email address will not be published. Required fields are marked *