FACT Recruitment 2020

FACT Recruitment 2020: ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಫರ್ಟಿಲೈಸರ್ಸ್ ಮತ್ತು ಕೆಮಿಕಲ್ಸ್ ಟ್ರಾಂವಕೂರ್ ಲಿಮಿಟೆಡ್ (ಎಫ್‌ಎಸಿಟಿ) ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ

Join Our WhatsApp Group

 

ನೇಮಕಾತಿ ಬಗ್ಗೆ ಸಂಪೂರ್ಣ ಮಾಹಿತಿ ಮತ್ತು ಮೊಬೈಲ್ ಸಂಖ್ಯೆಯನ್ನು  ಪಡೆಯಲು Open ಮೇಲೆ ಕ್ಲಿಕ್ ಮಾಡಿ .

 

Information Format : PDF

 

Information Size : —

 

Number of Pages : —

 

Scanned Copy : No

|| OPEN ||

 

Join Our WhatsApp Group

ಅರ್ಜಿ ಸಲ್ಲಿಕೆ: ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://fact.co.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಡಿಸೆಂಬರ್ 14,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಕಚೇರಿ ವಿಳಾಸ: Dy General Manager (HR) IR, FEDO Building, The Fertilisers And Chemicals Travancore Limited, Udyogamandal. PIN -683 501. ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

 

source : kannada career india


By Priya

Leave a Reply

Your email address will not be published. Required fields are marked *