ದಾವಣಗೆರೆ ಜಿಲ್ಲೆಯಲ್ಲಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ. 

 

 

 

 

ದಾವಣಗೆರೆ ಜಿಲ್ಲೆಯ ಹರಿಹರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಲ್ಲಿ ಪ್ರಸಕ್ತ ಸಾಲಿನ ಕೌಶಾಲ್ಯಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ತಂತ್ರಜ್ಞಾನ ತರಬೇತಿಗಳ ಸಂಸ್ಥೆಗಳಿಗೆ ನೆರವು ಯೋಜನೆಯ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ (ಎಸ್‍ಸಿಪಿ-ಟಿಎಸ್‍ಪಿ) ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ, ಯುವತಿಯರಿಗೆ ಉದ್ಯೋಗಾವಕಾಶಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ನವೆಂಬರ್ 10 ಕೊನೆಯ ದಿನಾಂಕವಾಗಿರುತ್ತದೆ.

 

 

 

16 ರಿಂದ 45 ವರ್ಷದೊಳಗಿನ ನಿರುದ್ಯೋಗಿ ಯುವಕ, ಯುವತಿಯರು ಎಸ್. ಎಸ್. ಎಲ್. ಸಿ , ಐಟಿಐ ಪಾಸಾಗಿರುವ ಆಗಿರುವ ಅಭ್ಯರ್ಥಿಗಳಿಗೆ 12 ತಿಂಗಳ ಅವಧಿಯ ಟೂಲ್ ರೂಮ್ ಮಷಿನಿಸ್ಟ್ ತರಬೇತಿಯನ್ನು ಉಚಿತವಾಗಿ ನಡೆಸಲಾಗುವುದು. ಈ ತರಬೇತಿ ಮುಗಿದ ನಂತರ ಉದ್ಯೋಗಾವಕಾಶಕ್ಕೆ ಮಾರ್ಗದರ್ಶನ ನೀಡಲಾಗುವುದು.

 

 

 

ವಿದ್ಯಾರ್ಹತೆ  :  SSLC & PUC PASSED CANDIDATES.

 

 

 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  :  10 – 11 – 2021

 

 

 

 

ದೂರವಾಣಿ ಸಂಖ್ಯೆ  :   08192-243937 , 9916908111 , 8884488202 , 8711913947 ಗೆ ಸಂಪರ್ಕಿಸಬಹುದು.

 

 

 

 

 

 

 

 

 

 


By Priya

Leave a Reply

Your email address will not be published.