ಗದಗ್ ಜಿಲ್ಲಾ ಪಂಚಾಯತ್ ಅಲ್ಲಿ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ ಆಸಕ್ತರು ಇಂದೇ  ಅರ್ಜಿಯನ್ನು ಸಲ್ಲಿಸಬಹುದು.

 

 

 

 

ಗದಗ ಜಿಲ್ಲಾ ಪಂಚಾಯತ್ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗದಗ ಜಿಲ್ಲೆಗೆ ತಾಂತ್ರಿಕ ಸಹಾಯಕರು ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

 

 

 

ವಿದ್ಯಾರ್ಹತೆ : B.E  &  B,TECH.

 

 

 

ವಯೋಮಿತಿ : ಗರಿಷ್ಟ 45 ವರ್ಷ ವಯೋಮಿತಿಯೊಳಗಿರಬೇಕು.

 

 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17-10-2021


By Priya

Leave a Reply

Your email address will not be published. Required fields are marked *