Join Our WhatsApp Group

GESCOM Recruitment 2021: ಅಪ್ರೆಂಟಿಸ್ ತರಬೇತಿಗೆ ಐಟಿಐ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಗುಲ್ಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದ ಕೈಗಾರಿಕಾ ತರಬೇತಿ ಕೇಂದ್ರ ಕಲಬುರಗಿಯಲ್ಲಿ ನಡೆಸುವ 2020-21ನೇ ಸಾಲಿನ ಒಂದು ವರ್ಷದ ಎಲೆಕ್ಟ್ರೀಷಿಯನ್ ವೃತ್ತಿಯಲ್ಲಿ (ಅಪ್ರೆಂಟಿಸ್) ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

Information Format :

Information Size : —

ವಿದ್ಯಾರ್ಹತೆ: ಅಪ್ರೆಂಟಿಸ್ ತರಬೇತಿಗೆ ಐಟಿಐ ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಕೆ: ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 26,2021 ರಿಂದ ಮಾರ್ಚ್ 18,2021ರ ವರೆಗೆ ಅಂಚೆ ಮೂಲಕ ಅಥವಾ ನೇರವಾಗಿ ಕಚೇರಿಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿ ವಿಳಾಸ: ಪ್ರಧಾನ ವ್ಯವಸ್ಥಾಪಕರು, ಬೆಸ್ಕಾಂ, ಕಲಬುರಗಿ. ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

Number of Pages : —

 

Scanned Copy :

Join Our WhatsApp Group


By Priya

Leave a Reply

Your email address will not be published. Required fields are marked *