ಟೋಕಿಯೋ ಒಲಿಂಪಿಕ್ಸ್ 2020 (Tokyo Olympics 2020) ರಲ್ಲಿ ಭಾರತ ದೇಶ ಉತ್ತಮ ಆರಂಭ ಪಡೆದುಕೊಂಡಿದ್ದು, ಚೊಚ್ಚಲ ಪದಕ ಮುಡಿಗೇರಿಸಿಕೊಂಡಿದೆ. 49 ಕೆಜಿ ವಿಭಾಗದ ಮಹಿಳಾ ವೇಟ್ಲಿಫ್ಟಿಂಗ್​ನಲ್ಲಿ ಮೀರಾ ಬಾಯಿ ಚಾನು ಬೆಳ್ಳಿ ಪದಕ ಗೆದ್ದಿದ್ದಾರೆ. ಈ ಮೂಲಕ ಭಾರತ ಟೋಕಿಯೋ ಒಲಿಂಪಿಕ್ಸ್ 2020ರಲ್ಲಿ ಪದಕದ ಬೇಟೆ ಶುರುಮಾಡಿದೆ. ಒಲಿಂಪಿಕ್ ಇತಿಹಾಸದಲ್ಲಿ ಭಾರತ ಪರ ವೇಟ್ಲಿಫ್ಟಿಂಗ್​ನಲ್ಲಿ ಪದಕ ಗೆದ್ದ ಎರಡನೇ ಕ್ರೀಡಾಪಟು ಮೀರಾ ಬಾಯಿ ಆಗಿದ್ದಾರೆ.

Read More Info

ಕರ್ನಾಟಕ ರತ್ನ ಪ್ರಶಸ್ತಿ

✅ಕರ್ನಾಟಕ ಸರ್ಕಾರ ನೀಡುವ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿ ಯಾಗಿದೆ.

✅ಈ ಪ್ರಶಸ್ತಿಯನ್ನು ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆ ಯನ್ನು ನೀಡಿದ ವ್ಯಕ್ತಿಗಳಿಗೆ ನೀಡಲಾಗುತ್ತದೆ.

Read More Info

ಭಾರತದ ಪ್ರಮುಖ ಸಂಶೋಧನಾ ಸಂಸ್ಥೆ ಕೇಂದ್ರಗಳು

Read More Info


By Priya

Leave a Reply

Your email address will not be published. Required fields are marked *