ಚಿಕ್ಕಮಗಳೂರು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 7 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 13 ಅಂಗನವಾಡಿ ಕಾರ್ಯಕರ್ತೆ ಮತ್ತು 68 ಅಂಗನವಾಡಿ ಸಹಾಯಕಿಯರ ಸೇರಿದಂತೆ ಒಟ್ಟು 81 ಗೌರವ ಸೇವೆಯ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Govt Job in Chikkamgaluru 2021
ಸಂಪೂರ್ಣ ಮಾಹಿತಿ ಮತ್ತು ಮೊಬೈಲ್ ಸಂಖ್ಯೆಯನ್ನು  ಪಡೆಯಲು Open ಮೇಲೆ ಕ್ಲಿಕ್ ಮಾಡಿ .

 

Information Format : PDF

 

Information Size : —

 

Number of Pages : —

 

Scanned Copy : N

|| OPEN ||

Join Our WhatsApp Group

ಆಸಕ್ತರು ಫೆಬ್ರವರಿ 5,2021ರೊಳಗೆ ಆನ್‌ಲೈನ್‌ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.


By Priya

Leave a Reply

Your email address will not be published. Required fields are marked *