Govt Job in Davangere

 

ಭಾರತೀಯ ಅಂಚೆ ಇಲಾಖೆ, ಕರ್ನಾಟಕ ಅಂಚೆ ವೃತ್ತವು ಕರ್ನಾಟಕದಲ್ಲಿ ಗ್ರಾಮೀಣ ಅಂಚೆ ನೌಕರರ 2443 ಹುದ್ದೆಗಳನ್ನು ತುಂಬಲು ಆನ್‍ಲೈನ್ ಪ್ರಕಟಣೆ/ ಜಾಹಿರಾತು ಪ್ರಕಟಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

 

ಬ್ರ್ಯಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟೆಂಟ್ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್, ಡಾಕ್ ಸೇವಕ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಜನವರಿ 20, 2021 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ.

ಸಂಪೂರ್ಣ ಮಾಹಿತಿ ಮತ್ತು ಮೊಬೈಲ್ ಸಂಖ್ಯೆಯನ್ನು  ಪಡೆಯಲು Open ಮೇಲೆ ಕ್ಲಿಕ್ ಮಾಡಿ .

 

Information Format : PDF

 

Information Size : —

 

Number of Pages : —

 

Scanned Copy : N

|| OPEN ||

Join Our WhatsApp Group

 


By Priya

Leave a Reply

Your email address will not be published. Required fields are marked *