ಹಾಸನ ಜಿಲ್ಲೆಯ 8 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 21 ಅಂಗನವಾಡಿ ಕಾರ್ಯಕರ್ತೆ ಮತ್ತು 80 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸಂಪೂರ್ಣ ಮಾಹಿತಿ ಮತ್ತು ಮೊಬೈಲ್ ಸಂಖ್ಯೆಯನ್ನು  ಪಡೆಯಲು Open ಮೇಲೆ ಕ್ಲಿಕ್ ಮಾಡಿ .

 

Information Format : PDF

 

Information Size : —

 

Number of Pages : —

 

Scanned Copy : N

|| OPEN ||

Join Our WhatsApp Group

ಸದರಿ ಹುದ್ದೆಗಳು ಹಾಸನ ಜಿಲ್ಲೆಯಲ್ಲಿ ಖಾಲಿ ಇದ್ದು ಅಲ್ಲಿನ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜನವರಿ 30, 2021ರೊಳಗೆ ಆನ್‌ಲೈನ್‌ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.


By Priya

2 thoughts on “Govt Job in Hassan 2021”

Leave a Reply

Your email address will not be published. Required fields are marked *