ಕೊಪ್ಪಳ; ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನ

ಪದವಿ 1, 3, ಮತ್ತು 5 ನೇ ಸೆಮಿಸ್ಟರ್‌ಗಳಲ್ಲಿ ಖಾಲಿ ಇರುವ ಕನ್ನಡ, ಇಂಗ್ಲೀಷ್, ಅರ್ಥಶಾಸ್ತ್ರ, ವಾಣಿಜ್ಯಶಾಸ್ತ್ರ, ಗಣಕಯಂತ್ರ, ಸಮಾಜಶಾಸ್ತ್ರ ಮತ್ತು ರಾಜ್ಯಶಾಸ್ತ್ರ, ವಿಷಯಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಲಾಗುತ್ತಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ.

ಆಸಕ್ತರು ನವೆಂಬರ್ 13ರ ತನಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ ವಿದ್ಯಾರ್ಹತೆ ಸ್ನಾತಕೋತರ ಪದವಿ ನಿಗದಿ ಮಾಡಲಾಗಿದೆ. ಸ್ನಾತಕೋತ್ತರ ಪದವಿಯನ್ನು ಕನಿಷ್ಠ ಶೇ 55ರಷ್ಟು ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು. ನೆಟ್, ಕೆಸೆಟ್, ಎಂ. ಪಿಲ್, ಪಿಎಚ್‌ಡಿ, ಸೇವಾನುಭವ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಪ್ರಾತಿನಿಧ್ಯ ನೀಡಲಾಗುತ್ತದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ 8861319040 ಸಂಖ್ಯೆಗೆ ಕರೆ ಮಾಡಬಹುದಾಗಿದೆ


By Priya

Leave a Reply

Your email address will not be published.