Karnataka School Education Recruitment 2021: 3473 ಅತಿಥಿ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Join Our WhatsApp Group

2020-21ನೇ ಸಾಲಿಗೆ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ 3473 ಅತಿಥಿ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಈ ಕುರಿತು ಪ್ರಕಟಣೆ ಹೊರಡಿಸಿದೆ. ಆಸಕ್ತರು ಫೆಬ್ರವರಿ 25,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

Information Format :

ವೇತನ: ಅತಿಥಿ ಶಿಕ್ಷಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 8,000/-ರೂ ಮಾಸಿಕ ಗೌರವ ಸಂಭಾವನೆ ನೀಡಲಾಗುವುದು.

Information Size : —

 

Number of Pages : —

 

Scanned Copy :

|| Download || 

Join Our WhatsApp Group


By Priya

Leave a Reply

Your email address will not be published. Required fields are marked *