Join Our WhatsApp Group

 


Sir C.V Raman General Hospital Recruitment 2021: 18 ನರ್ಸ್ ಹುದ್ದೆಗಳಿಗೆ ವಾಕ್ ಇನ್ ಇಂಟರ್ವ್ಯೂ

ಸಂದರ್ಶನದ ವಿವರ: ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಮೇ 25,2021 ರಿಂದ ಮೇ 28,2021ರ ವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 4:30ರ ವರೆಗೆ ಕಚೇರಿಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಕಚೇರಿ ವಿಳಾಸ: ಸರ್. ಸಿ.ವಿ. ರಾಮನ್ ಸಾರ್ವಜನಿಕ ಆಸ್ಪತ್ರೆ, ೮೦ ಅಡಿ ರಸ್ತೆ, ಇಂದಿರಾನಗರ, ಬೆಂಗಳೂರು-560038.

 



By Priya

Leave a Reply

Your email address will not be published. Required fields are marked *