Join Our WhatsApp Group

 


 

IAF Recruitment 2021: 334 ಕಮಿಷನ್ಡ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

 

ಇಂಡಿಯನ್ ಏರ್‌ಫೋರ್ಸ್ 334 ಕಮಿಷನ್ಡ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಏರ್‌ ಫೋರ್ಸ್‌ ಕಾಮನ್ ಅಡ್ಮಿಷನ್ ಟೆಸ್ಟ್‌ (AFCAT) ಮೂಲಕ ಆಯ್ಕೆ ಮಾಡಲಿದ್ದು, ಆಸಕ್ತ ಅಭ್ಯರ್ಥಿಗಳು ಜೂನ್ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

 

ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100/- ರಿಂದ 1,77,500/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

 

ಅರ್ಜಿ ಶುಲ್ಕ: ಅರ್ಜಿದಾರರು 250/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

|| Download ||

Join Our WhatsApp Group

 



By Priya

Leave a Reply

Your email address will not be published. Required fields are marked *