IBPS SO ನೇಮಕಾತಿಗೆ ಅಧಿಸೂಚನೆ ಪ್ರಕಟ: ನ.3 ರಿಂದ 1500 ಕ್ಕೂ ಹೆಚ್ಚು ಹುದ್ದೆಗೆ ಅರ್ಜಿ ಆಹ್ವಾನ
ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೊನೆಲ್ ಸೆಲೆಕ್ಷನ್ ಸ್ಪೆಷಿಯಲಿಸ್ಟ್ ಆಫೀಸರ್ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ನವೆಂಬರ್ 3 ರಿಂದ 23 ರವರೆಗೆ ಅರ್ಜಿ ಸಲ್ಲಿಸಬಹುದು. ಇತರೆ ಹೆಚ್ಚಿನ ಮಾಹಿತಿ ಕೆಳಗಿನಂತಿದೆ.
ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು 1500 ಕ್ಕೂ ಹೆಚ್ಚು ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ 11 ವಿವಿಧ ಬ್ಯಾಂಕ್ಗಳು ಪಾಲ್ಗೊಳ್ಳುತ್ತಿದ್ದು, ಈ ಬ್ಯಾಂಕ್ಗಳಲ್ಲಿ ಸದರಿ ಹುದ್ದೆಗಳನ್ನು ನೇಮಕ ಮಾಡಲಾಗುತ್ತದೆ. ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
,
ವಯೋಮಿತಿ : ಕನಿಷ್ಠ 20 ವರ್ಷ, ಗರಿಷ್ಠ 30 ವರ್ಷ
ವಿದ್ಯಾರ್ಹತೆ : BE & B.TECH CANDIDATES.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 23 – 11 – 2021