ICFRE RECTMENT 2021 

 ಭಾರತೀಯ ಅರಣ್ಯ ಇಲಾಖೆ ಸೇವೆಗಳು (ನೇಮಕಾತಿ) (ತಿದ್ದುಪಡಿ) ನಿಯಮಗಳ ಅನ್ವಯ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯಲ್ಲಿನ ಹುದ್ದೆಗಳ ಕುರಿತಂತೆ ಅಧಿಸೂಚನೆ ಹೊರಡಿಸಿದೆ.

 

ಭಾರತೀಯ ಅರಣ್ಯ ಸಂಶೋಧನಾ ಹಾಗೂ ಶಿಕ್ಷಣ ಕೌನ್ಸಿಲ್ ಸಂಸ್ಥೆಯಲ್ಲಿ ಖಾಲಿ ಇರುವ ಗ್ರೂಪ್ – ‘ಎ’ ವೃಂದದ 48 ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಸಹಾಯಕ ಸಂರಕ್ಷಣಾಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿ ಸಲ್ಲಿಸಲು ಅಕ್ಟೋಬರ್ 10, 2021 ಕೊನೆಯ ದಿನವಾಗಿದೆ.

 

ಅರ್ಜಿ ಸಲ್ಲಿಸುವ ವಿಧಾನ:
ICFRE ನೇಮಕಾತಿ 2021ಗೆ ಅರ್ಹರಾದ ಅಭ್ಯರ್ಥಿಗಳು ಆಫ್ ಲೈನ್ ಹಾಗೂ ಆನ್ ಲೈನ್ ಎರಡು ಮೂಲಕವೂ ಅರ್ಜಿ ಸಲ್ಲಿಸಬಹುದು.

ನೇರವಾಗಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಕಂಡ ವಿಳಾಸಕ್ಕೆ ಅರ್ಜಿ
ಸೆಕ್ರೆಟರಿ,
Indian Council of Forestry Research and Education
ಅರಣ್ಯ ಇಲಾಖೆ ಅಂಚೆ ಕಚೇರಿ
ಡೆಹ್ರಾಡೂನ್, ಉತ್ತರಾಖಂಡ್
248006


By Priya

Leave a Reply

Your email address will not be published. Required fields are marked *