IDBI Recruitment 2021 : 920 ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಸ್ಟ್ರಿಯಲ್ ಡೆವಲಪ್ಮೆಂಟ್‌ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ) ನಲ್ಲಿಅವಶ್ಯವಿರುವ 920 ಎಕ್ಸಿಕ್ಯೂಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಭಾರತದಾದ್ಯಂತ ಇರುವ ಶಾಖೆಗಳಲ್ಲಿ ನೇಮಕಾತಿ ನಡೆಯುತ್ತಿದ್ದು, ಒಟ್ಟು 920 ಹುದ್ದೆಗಳಿಗೆ ಆನ್-ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಆಗಸ್ಟ್ 18ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವೇತನ : ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 29,000/-ರೂ ವೇತನವನ್ನು ನೀಡಲಾಗುವುದು.

Notification


By Priya

Leave a Reply

Your email address will not be published. Required fields are marked *