ಇಫ್ಕೊನಲ್ಲಿ ಬಿಸಿಎ ಪಾಸಾದವರಿಗೆ ಉದ್ಯೋಗವಕಾಶ
2422 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೇಂದ್ರ ರೈಲ್ವೆ
ವಯೋಮಿತಿ: 30 ರಿಂದ 35 ವರ್ಷ
ವೇತನ: ₹28,400/-
ಆಯ್ಕೆ ಪ್ರಕ್ರಿಯೆ: ಆನ್ಲೈನ್ ಪರೀಕ್ಷೆ.
ಭಾರತೀಯ ರೈತರ ರಸಗೊಬ್ಬರ ಸಹಕಾರ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಿದೆ. ಜನವರಿ 31 ಅರ್ಜಿ ಸಲದಲಿಸಲು ಕೊನೆಯ ದಿನವಾಗಿದೆ.
ಕ್ಲಿಕ್ ಮಾಡಿ : ಕೊಪ್ಪಳದ ಟಾಯ್ ಕ್ಲಸ್ಟರ್ ಮಾರ್ಚ್ನಲ್ಲಿ ಕಾರ್ಯಾರಂಭ ಮಾಡಲಿದೆ
ಭಾರತೀಯ ರೈತರ ರಸಗೊಬ್ಬರ ಸಹಕಾರ ನಿಗಮ – ಇಫ್ಕೊ (Indian Farmers Fertilizer Cooperative Limited -IFFCO) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಿದೆ. ಹಲವು ಟ್ರೇನಿ ಹುದ್ದೆಗಳು (Trainee Posts) ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜನವರಿ 31ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ iffco.in ಗೆ ಭೇಟಿ ನೀಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಶೈಕ್ಷಣಿಕ ಅರ್ಹತೆ: ಇಫ್ಕೊನಲ್ಲಿ ಖಾಲಿ ಇರುವ ಟ್ರೇನಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಸಿಎ ಓದಿರಬೇಕು.
ಕ್ಲಿಕ್ ಮಾಡಿ : ಉಚಿತ ತರಬೇತಿಗೆ ಹೆಸರು ನೋಂದಾಯಿಸಿ.
ವಯೋಮಿತಿ: 30 ರಿಂದ 35 ವರ್ಷ
ವೇತನ: ₹28,400/-
ಆಯ್ಕೆ ಪ್ರಕ್ರಿಯೆ: ಆನ್ಲೈನ್ ಪರೀಕ್ಷೆ.
ಕ್ಲಿಕ್ ಮಾಡಿ :3000 ಪರವಾನಗಿ ಭೂಮಾಪಕರ ನೇಮಕಾತಿಗೆ ಮತ್ತೆ ಅಧಿಸೂಚನೆ ಹೊರಡಿಸಿದ ಇಲಾಖೆ
ಉದ್ಯೋಗದ ಸ್ಥಳ: ಇಫ್ಕೊನಲ್ಲಿ ಖಾಲಿ ಇರುವ ಟ್ರೇನಿ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಉದ್ಯೋಗ ದೊರೆಯಲಿದೆ.